Versions
KNV ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
ERVKN 5ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!