Versions
KNV ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
ERVKN ಯೋವಾಷಾನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು.