Bible Versions
Bible Books

2 Kings 13:14 (RV) Revised Version

Versions

KNV   ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
ERVKN   ಎಲೀಷನು ಕಾಯಿಲೆ ಬಿದ್ದನು. ತರುವಾಯ, ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷಾನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us