Versions
KNV ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
ERVKN ಎಲೀಷನು, “ಪೂರ್ವದಿಕ್ಕಿನ ಕಿಟಕಿಯನ್ನು ತೆಗೆ” ಎಂದು ಹೇಳಿದನು. ಯೋವಾಷನು ಕಿಟಕಿಯನ್ನು ತೆರೆದನು. ಆಗ ಎಲೀಷನು, “ಹೊಡಿ” ಎಂದನು. ಯೋವಾಷನು ಹೊಡೆದನು. ಆಗ ಎಲೀಷನು, “ಅದು ಯೆಹೋವನ ವಿಜಯದ ಬಾಣ! ಅರಾಮ್ಯರ ಮೇಲಿನ ವಿಜಯದ ಬಾಣ! ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸುವೆ. ನೀನು ಅವರನ್ನು ನಾಶಗೊಳಿಸುವೆ” ಎಂದು ಹೇಳಿದನು.