Versions
KNV ಯೆಹೋವಾಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು; ಅವನ ಮಗನಾದ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
ERVKN ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷಾನು ನೂತನ ರಾಜನಾದನು.