Bible Versions
Bible Books

2 Kings 14:15 (RV) Revised Version

Versions

KNV   ಯೋವಾಷನು ಮಾಡಿದ ಇತರ ಕ್ರಿಯೆ ಗಳೂ ಅವನ ಪರಾಕ್ರಮವೂ ಅವನು ಯೆಹೂದ ಅರಸನಾದ ಅಮಚ್ಯನ ಸಂಗಡ ಯುದ್ಧಮಾಡಿದ್ದೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us