Bible Versions
Bible Books

2 Kings 14:5 (RV) Revised Version

Versions

KNV   ರಾಜ್ಯವು ತನ್ನ ಕೈಯಲ್ಲಿ ಸ್ಥಿರಪಟ್ಟ ತರುವಾಯ ಅರಸ ನಾಗಿದ್ದ ತನ್ನ ತಂದೆಯನ್ನು ಕೊಂದ ತನ್ನ ಸೇವಕರನ್ನು ಕೊಂದುಹಾಕಿದನು.
ERVKN   ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.
IRVKN   ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us