Bible Versions
Bible Books

2 Kings 15:16 (RV) Revised Version

Versions

KNV   ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
ERVKN   ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.
IRVKN   ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us