Bible Versions
Bible Books

2 Kings 15:27 (RV) Revised Version

Versions

KNV   ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
ERVKN   ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಸಮಾರ್ಯದಲ್ಲಿ ಇಸ್ರೇಲನ್ನು ಆಳಲಾರಂಭಿಸಿದನು. ಪೆಕಹನು ಇಪ್ಪತ್ತು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಪೆಕಹ} PS ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us