Bible Versions
Bible Books

2 Kings 15:28 (RV) Revised Version

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ದನು; ಅವನು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ಪೆಕಹನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕಾರ್ಯಗಳನ್ನು ಪೆಕಹನು ಮುಂದುವರಿಸಿದನು.
IRVKN   ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us