Bible Versions
Bible Books

2 Kings 16:15 (RV) Revised Version

Versions

KNV   ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
ERVKN   ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us