Bible Versions
Bible Books

2 Kings 17:24 (RV) Revised Version

Versions

KNV   ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
ERVKN   ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us