Bible Versions
Bible Books

2 Kings 17:37 (RV) Revised Version

Versions

KNV   ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
ERVKN   ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us