Bible Versions
Bible Books

2 Kings 18:11 (RV) Revised Version

Versions

KNV   ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ERVKN   ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us