Versions
KNV ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
ERVKN ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.