Versions
KNV ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
ERVKN ಜೆರುಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು; ಚಿಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿ ಹೊಂದುವರು; ಯೆಹೋವನ ಸ್ವಾಭಿಮಾನವೇ ಇದನ್ನು ನೆರವೇರಿಸುವುದು.