Bible Versions
Bible Books

2 Kings 23:24 (RV) Revised Version

Versions

KNV   ಇದಲ್ಲದೆ ಯಾಜಕನಾದ ಹಿಲ್ಕೀಯನು ಕರ್ತನ ಮನೆಯಲ್ಲಿ ಕಂಡುಕೊಂಡ ಪುಸ್ತಕದಲ್ಲಿ ಬರೆಯಲ್ಪಟ್ಟ ನ್ಯಾಯ ಪ್ರಮಾಣದ ಮಾತುಗಳನ್ನು ಯೋಷೀಯನು ಈಡೇ ರಿಸುವ ಹಾಗೆ ಯೆಹೂದ ದೇಶದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಕಂಡು ಹಿಡಿಯಲ್ಪಟ್ಟ ಯಕ್ಷಿಣಿ ಗಾರರನ್ನೂ ಮಂತ್ರಗಾರರನ್ನೂ ವಿಗ್ರಹಗಳನ್ನೂ ಮಣ್ಣು ದೇವರುಗಳನ್ನೂ ಎಲ್ಲಾ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿ ಬಿಟ್ಟನು.
ERVKN   ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.
IRVKN   ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us