Bible Versions
Bible Books

2 Kings 23:34 (RV) Revised Version

Versions

KNV   ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
ERVKN   ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ-ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.
IRVKN   ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us