Bible Versions
Bible Books

2 Kings 25:6 (RV) Revised Version

Versions

KNV   ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
ERVKN   ಬಾಬಿಲೋನಿನವರು ರಾಜನಾದ ಚಿದ್ಕೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ಕೀಯನನ್ನು ದಂಡಿಸಲು ತೀರ್ಮಾನಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us