Versions
KNV ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
ERVKN ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ? ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.