Bible Versions
Bible Books

2 Kings 4:31 (RV) Revised Version

Versions

KNV   ಆಗ ಅವನೆದ್ದು ಅವಳ ಹಿಂದೆ ಹೋದನು. ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು. ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆ--ಹುಡುಗನು ಎಚ್ಚರವಾಗ ಲಿಲ್ಲ ಅಂದನು.
ERVKN   ಶೂನೇಮಿನ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಕೋಲನ್ನಿಟ್ಟನು. ಆದರೆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us