Bible Versions
Bible Books

2 Kings 4:38 (RV) Revised Version

Versions

KNV   ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
ERVKN   ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us