Versions
KNV ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
ERVKN ದಮಸ್ಕದ ಅಬಾನಾ ಮತ್ತು ಪರ್ಪರ್ ನದಿಗಳು ಇಸ್ರೇಲಿನ ಎಲ್ಲಾ ನದಿಗಳಿಗಿಂತಲೂ ಉತ್ತಮ! ನಾನು ದಮಸ್ಕದ ಆ ನದಿಗಳಲ್ಲಿ ಸ್ನಾನಮಾಡಿ, ಶುದ್ಧನಾಗಬಾರದೇಕೆ?” ಎಂದುಕೊಂಡು ಕೋಪದಿಂದ ಹಿಂದಿರುಗಿ ಹೋದನು!