Versions
KNV ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ERVKN ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.