Versions
KNV ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
ERVKN ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.