Bible Versions
Bible Books

2 Kings 7:13 (RV) Revised Version

Versions

KNV   ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು.
ERVKN   ರಾಜನ ಅಧಿಕಾರಿಗಳಲ್ಲಿ ಒಬ್ಬನು, “ನಮ್ಮಲ್ಲಿ ಕೆಲವರು ನಗರದಲ್ಲಿ ಉಳಿದಿರುವ ಐದು ಕುದುರೆಗಳನ್ನು ತೆಗೆದುಕೊಳ್ಳೋಣ. ನಗರದಲ್ಲಿ ಉಳಿದಿರುವ ಇಸ್ರೇಲಿನ ಜನರಂತೆ ಹೇಗಾದರೂ ಕುದುರೆಗಳೂ ಬಹುಬೇಗ ಸತ್ತುಹೋಗುತ್ತವೆ. ಜನರನ್ನು ಕಳುಹಿಸಿ ಅಲ್ಲಿ ಏನು ನಡೆದಿದೆಯೆಂಬುದನ್ನು ನಾವು ತಿಳಿದುಕೊಳ್ಳೋಣ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us