Versions
KNV ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
ERVKN ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾವುನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾವುನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ