Versions
KNV ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
ERVKN ಆ ತರುಣನು ಅಲ್ಲಿಗೆ ಬಂದಾಗ ಸೇನಾಧಿಪತಿಗಳು ಕುಳಿತಿರುವುದನ್ನು ನೋಡಿ, “ಸೇನಾಧಿಪತಿಯೇ, ನಿನಗೆ ಒಂದು ಸಂದೇಶವಿದೆ” ಎಂದು ಹೇಳಿದನು. ಯೇಹುವು, “ನಾವೆಲ್ಲರೂ ಇಲ್ಲಿದ್ದೇವೆ. ನಮ್ಮಲ್ಲಿ ಸಂದೇಶವಿರುವುದು ಯಾರಿಗೆ?” ಎಂದು ಕೇಳಿದನು. ಆ ತರುಣನು, “ಸಂದೇಶವು ಸೇನಾಧಿಪತಿಯಾದ ನಿನಗೆ” ಎಂದು ಹೇಳಿದನು.