Versions
KNV ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
ERVKN ಯೇಹು ಮೇಲೆದ್ದು ಮನೆಯೊಳಕ್ಕೆ ಹೋದನು. ಆಗ ಆ ತರುಣ ಪ್ರವಾದಿಯು ಯೇಹುವಿನ ತಲೆಯ ಮೇಲೆ ಎಣ್ಣೆಯನ್ನು ಸುರಿದು ಯೇಹುವಿಗೆ, “ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುವನು: ‘ಯೆಹೋವನ ಜನರಾದ ಇಸ್ರೇಲರಿಗೆ ನೂತನ ರಾಜನನ್ನಾಗಿ ನಾನು ನಿನ್ನನ್ನು ಅಭಿಷೇಕಿಸುತ್ತಿದ್ದೇನೆ.