Bible Versions
Bible Books

2 Peter 2:18 (RV) Revised Version

Versions

KNV   ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ERVKN   ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪ ಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us