Bible Versions
Bible Books

2 Samuel 10:19 (RV) Revised Version

Versions

KNV   ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
ERVKN   ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಅದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us