Bible Versions
Bible Books

2 Samuel 11:4 (RV) Revised Version

Versions

KNV   ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
ERVKN   ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.
IRVKN   ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us