Versions
KNV ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.
ERVKN ಆದರೆ ಊರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು.
IRVKN ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.