Versions
KNV ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
ERVKN ರಾಜನು ಯಾಜಕನಾದ ಚಾದೋಕನಿಗೆ, “ನೀನೊಬ್ಬ ದೇವದರ್ಶಿ. ಸಮಾಧಾನದಿಂದ ನಗರಕ್ಕೆ ಹಿಂದಿರುಗು. ನಿನ್ನ ಮಗನಾದ ಅಹೀಮಾಚನನ್ನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು.