Bible Versions
Bible Books

2 Samuel 17:17 (RV) Revised Version

Versions

KNV   ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
ERVKN   ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.
IRVKN   ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us