Bible Versions
Bible Books

2 Samuel 17:2 (RV) Revised Version

Versions

KNV   ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
ERVKN   ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.
IRVKN   ಅವನು ದಣಿದವನೂ, ಧೈರ್ಯಗುಂದಿದವನೂ ಆಗಿರುವಾಗಲೇ ಪಕ್ಕನೇ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು. ಅವನ ಜನರೆಲ್ಲರೂ ಓಡಿಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us