Bible Versions
Bible Books

2 Samuel 17:8 (RV) Revised Version

Versions

KNV   ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
ERVKN   ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.
IRVKN   ನಿನ್ನ ತಂದೆಯೂ ಮತ್ತು ಅವನ ಜನರೂ ಶೂರರಾಗಿದ್ದಾರೆ, ಈಗ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷವುಳ್ಳವರಾಗಿದ್ದಾರೆಂದು ನಿನಗೆ ಗೊತ್ತಿದೆ. ಇದಲ್ಲದೆ ಅವನು ಯುದ್ಧದಲ್ಲಿ ನಿಪುಣನು, ಜನರ ಮಧ್ಯದಲ್ಲಿ ರಾತ್ರಿ ಕಳೆಯುವವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us