Versions
KNV ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
ERVKN ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.