Versions
KNV ಗತ್ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
ERVKN ಗತ್ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.