Versions
KNV ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
ERVKN ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.