Bible Versions
Bible Books

2 Samuel 24:3 (RV) Revised Version

Versions

KNV   ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
ERVKN   ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.
IRVKN   ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us