Bible Versions
Bible Books

2 Samuel 3:13 (RV) Revised Version

Versions

KNV   ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.
ERVKN   ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us