Bible Versions
Bible Books

2 Samuel 3:18 (RV) Revised Version

Versions

KNV   ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
ERVKN   ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us