Bible Versions
Bible Books

2 Samuel 3:25 (RV) Revised Version

Versions

KNV   ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
ERVKN   ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.
IRVKN   ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us