Bible Versions
Bible Books

2 Samuel 3:27 (RV) Revised Version

Versions

KNV   ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ERVKN   ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us