Bible Versions
Bible Books

2 Samuel 3:30 (RV) Revised Version

Versions

KNV   ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
ERVKN   ಅಸಾಹೇಲನನ್ನು ಗಿಬ್ಯೋನ್ ಯುದ್ಧದಲ್ಲಿ ಅಬ್ನೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದರು.
IRVKN   ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us