Bible Versions
Bible Books

2 Samuel 3:31 (RV) Revised Version

Versions

KNV   ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
ERVKN   This verse may not be a part of this translation
IRVKN   {ದಾವೀದನು ಅಬ್ನೇರನಿಗಾಗಿ ಶೋಕಿಸಿದ್ದು} PS ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us