Bible Versions
Bible Books

2 Samuel 3:35 (RV) Revised Version

Versions

KNV   ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
ERVKN   ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಹರಕೆಮಾಡಿಕೊಂಡನು.
IRVKN   ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us