Versions
KNV ಆದರೆ ಸೌಲನ ಮಗ ನಿಗೆ ಪಟಾಲಮಿನ ಅಧಿಪತಿಗಳಾದ ಇಬ್ಬರು ಮನುಷ್ಯ ರಿದ್ದರು; ಒಬ್ಬನ ಹೆಸರು ಬಾಣ ಮತ್ತೊಬ್ಬನ ಹೆಸರು ರೇಕಾಬ್; ಅವರು ಬೆನ್ಯಾವಿಾನನ ಮಕ್ಕಳಲ್ಲಿ ಬೇರೋತಿ ನವನಾದ ರಿಮ್ಮೋನನ ಮಕ್ಕಳು.
ERVKN ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.