Bible Versions
Bible Books

2 Samuel 5:20 (RV) Revised Version

Versions

KNV   ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.
ERVKN   ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದುದರಿಂದ ಅವನು ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.
IRVKN   ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಯುದ್ಧ ಸ್ಥಳಕ್ಕೆ ಅಂದರೆ ದೇವರು ನಮ್ಮ ಪರವಾಗಿ ಹೋರಾಡುವವನು. ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us